ಮಾಜಿ ಪೊಲೀಸ್ ಅಧಿಕಾರಿ

ಸೇವೆ ತ್ಯಜಿಸಿ ವರ್ಷ ಒಂದಾಯ್ತು, ಮಾಜಿ ಐಪಿಎಸ್ ಭಾಸ್ಕರ್ ರಾವ್ ರ ಸ್ವಯಂ ನಿವೃತ್ತಿ ಯೋಜನೆ ಪ್ರಕ್ರಿಯೆಗೆ ಇನ್ನೂ ಸಿಕ್ಕಿಲ್ಲ ಚಾಲನೆ!
ಭಾರತೀಯ ಪೊಲೀಸ್ ಸೇವೆ (IPS) ಮಾಜಿ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಯೋಜನೆಯನ್ನು (VRS) ಕಳೆದ ವರ್ಷ ಸೆಪ್ಟೆಂಬರ್ 2021 ರಲ್ಲಿ ಅರ್ಜಿ ಸಲ್ಲಿಸಿ ಘೋಷಿಸಿದ್ದರು. ಅದಾಗಿ ಒಂದು ವರ್ಷ ಕಳೆದರೂ ಸರ್ಕಾರ ಇನ್ನೂ ಅವರ ಅರ್ಜಿಯ ಪ್ರಕ್ರಿಯೆಯನ್ನು ಆರಂಭಿಸಿಲ್ಲ.

ಜೈಲಿಂದ ವಂಜಾರಾ ಬಿಡುಗಡೆ
ಗುಜರಾತ್ನ ವಿವಾದಿತ ಪೊಲೀಸ್ ಅಧಿಕಾರಿ ಡಿ.ಜಿ. ವಂಜಾರಾ ಬುಧವಾರ ಬಿಡುಗಡೆಯಾಗಿದ್ದಾರೆ...

