ದೇಶನಿಮ್ಮ ಧೈರ್ಯ, ಬದ್ಧತೆಯನ್ನು ಮೆಚ್ಚುತ್ತೇನೆ: CJI ಮೇಲೆ ಶೂ ಎಸೆದ ವಕೀಲನಿಗೆ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಬೆಂಬಲ
"ಇದು ಕಾನೂನಾತ್ಮಕವಾಗಿ ತುಂಬಾ ತಪ್ಪಾಗಿದ್ದರೂ, ಪರಿಣಾಮಗಳನ್ನು ಲೆಕ್ಕಿಸದೆ ಈ ವಯಸ್ಸಿನಲ್ಲಿ, ನಿಲುವಿಗೆ ಬದ್ಧತೆಯಿಂದ ಬದುಕುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ"- ಭಾಸ್ಕರ್ ರಾವ್