ಮಾಜಿ ಮುಖ್ಯಮಂತ್ರಿಗಳು

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್; ಟಾರ್ಚರ್ ನೀಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಹೇಳಿಕೆ
ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಮಾಜಿ ಸಿಎಂ, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ.

ಲೋಕಸಭೆ ಚುನಾವಣೆ: ಮೂವರು ಮಾಜಿ ಸಿಎಂಗಳಿಗೆ ಮಣೆ ಹಾಕಿದ ಮತದಾರ; 2ನೇ ಬಾರಿಗೆ HDK ಸಂಸತ್ ಪ್ರವೇಶ!
ಲೋಕಸಭಾ ಚುನಾವಣೆಯಲ್ಲಿಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಒಂದೇ ವರ್ಷದಲ್ಲಿ ದೆಹಲಿಯ 3 ಮಾಜಿ ಸಿಎಂ ಗಳ ನಿಧನ!
ಸುಷ್ಮಾ ಸ್ವರಾಜ್ ನಿಧನದ ಮೂಲಕ ದೆಹಲಿ ಒಂದೇ ವರ್ಷದಲ್ಲಿ ತನ್ನ 3 ಮಾಜಿ ಸಿಎಂ ಗಳನ್ನು ಕಳೆದುಕೊಂಡಿದೆ.

ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಸೌಲಭ್ಯಗಳ ಅವಶ್ಯಕತೆಯಿಲ್ಲ: ಸುಪ್ರೀಂ ಮಹತ್ವದ ತೀರ್ಪು
ಜೀವನ ಪರ್ಯಂತ ಸರ್ಕಾರಿ ಸವಲತ್ತಿಗೆ ಮಾಜಿ ಮುಖ್ಯಮಂತ್ರಿಗಳು ಅರ್ಹರಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ...

