ರಾಜ್ಯಸಿಂಡಿಕೇಟ್ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಮಾಜಿ ಮ್ಯಾನೇಜರ್ ಸೇರಿ ಮೂವರಿಗೆ ಜೈಲು ಶಿಕ್ಷೆ!
ಆರೋಪಿಗಳಾದ ಹೆಚ್.ಎಂ. ಸ್ವಾಮಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 1.5 ಲಕ್ಷ ದಂಡ, ವಿಠಲ್ ದಾಸ್ ಗೆ 1 ವರ್ಷ ಜೈಲು ಶಿಕ್ಷೆ ಮತ್ತು ರೂ. 50,000 ದಂಡ ಹಾಗೂ ಅಸಾದುಲ್ಲಾ ಖಾನ್ ಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 50 ಲಕ್ಷ ದಂಡ ವಿಧಿಸಲಾಗಿದೆ.