ದೇಶಗ್ಯಾಂಗ್ಸ್ಟರ್ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯೆ
ಗ್ಯಾಂಗ್ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ