ರಾಜ್ಯ''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!
ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.