ರಾಜ್ಯಮಾಜಿ ಸಂಸದ ಅದಿಕೇಶವಲು ಪುತ್ರನ ವಿರುದ್ಧ ಹತ್ಯೆ ಆರೋಪ: ತನಿಖೆಗೆ ಹೈಕೋರ್ಟ್ ನಿರ್ದೇಶನ
2019ರಲ್ಲಿ ನಡೆದಿದ್ದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ಯಮಿ ಕೆ ರಘುನಾಥ್ ಅವರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಅದಿಕೇಶವಲು ಮತ್ತಿತರ ವಿರುದ್ಧದ ಆರೋಪ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಹೈಕೋರ್ಟ್ ನಿರ್ದೇಶಿಸಿದೆ.