ಮಾಜಿ ಸಚಿವ

ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜ್ಯ

ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ತುಮಕೂರು: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ
ರಾಜ್ಯ

ತುಮಕೂರು: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಸಾವು: ಹಲವು ಅನುಮಾನಗಳಿಗೆ ಕಾರಣ
ವಿದೇಶ

ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಸಾವು: ಹಲವು ಅನುಮಾನಗಳಿಗೆ ಕಾರಣ

ಮೇ 2024 ರಿಂದ ರಷ್ಯಾದ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ರೋಮನ್ ಸ್ಟಾರೊವೊಯ್ಟ್ ಅವರನ್ನು ಅಧ್ಯಕ್ಷೀಯ ಆದೇಶದಲ್ಲಿ ವಜಾಗೊಳಿಸಲಾಗಿತ್ತು.

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ
ರಾಜ್ಯ

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ

ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಅವರು ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಮಾಜವಾದಿ ಚಿಂತನೆಯ ಹಿನ್ನೆಲೆಯ ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆ ಸಾಗರದಿಂದ ತಮ್ಮ ರಾಜಕೀಯವನ್ನು ಆರಂಭಿಸಿದರು.

ಸಿಕ್ಕಿಂ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ!
ದೇಶ

ಸಿಕ್ಕಿಂ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ!

ಪೌಡ್ಯಾಲ್ ಅವರು ಸಿಕ್ಕಿಂ ವಿಧಾನಸಭೆಯಲ್ಲಿ ಉಪಸಭಾಪತಿಯಾಗಿ ಮತ್ತು ನಂತರ ರಾಜ್ಯದ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ
ದೇಶ

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ

ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮೈಸೂರು: ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ; ಗಣೇಶ ವಿಗ್ರಹ -ಫೈಲ್ಸ್ ವಾಪಸ್ ಇಟ್ಟು ಪರಾರಿ!
ರಾಜ್ಯ

ಮೈಸೂರು: ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ; ಗಣೇಶ ವಿಗ್ರಹ -ಫೈಲ್ಸ್ ವಾಪಸ್ ಇಟ್ಟು ಪರಾರಿ!

ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಜಾರೋಷವಾಗಿ ಮನೆಗೆ ನುಗ್ಗಿದ ಕಳ್ಳರು ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ ಮಾಡಿದ್ದಾರೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನವಾಗಿದೆ.

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ
ದೇಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ವಿಧಿವಶರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ
ರಾಜ್ಯ

ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ

ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಅವರು ಗುರುವಾರ ವಿಧಿವಶರಾಗಿದ್ದಾರೆ.