ದೇಶದೆಹಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಮಾಜಿ ಪಿಎ ಬಂಧನ
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ(ಸಿಬ್ಬಂದಿ)ನನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.