ರಾಜ್ಯನಿಮ್ಮನ್ನೆಲ್ಲಾ ಸಂಹಾರ ಮಾಡಿಯೇ ಮಾಡ್ತೇವೆ! ಮಾಜಿ ಸಿಎಂ ಕುಮಾರಸ್ವಾಮಿ, ನಿಜಗುಣಾನಂದ ಶ್ರೀ ಸೇರಿ 15 ಮಂದಿಗೆ ಜೀವ ಬೆದರಿಕೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬೆಳಗಾವಿ ಬೈಲೂರು ಮಠದ ನಿಜಗುಣಾನಂದ ಶ್ರೀ,ಗಳು ಸೇರಿದಂತೆ ಹದಿನೈದು ಮಂದಿಗೆ ಅಪರಿಚಿತರಿನಿಂದ ಜೀವ ಬೆದರಿಕೆ ಪತ್ರ ಬಂದಿದೆ ಎಂದು ವರದಿಯಾಗಿದೆ.