ಜಿಲ್ಲಾ ಸುದ್ದಿಯಾರೇ ಬಂದರೂ ಮೇಕೆದಾಟು ಯೋಜನೆ ಸ್ಥಗಿತ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಯಾವುದೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ಕೈ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಯೋಜನೆ ವಿರೋಧಿಸಿ ಬಂದ್ ಆಚರಿಸಿರುವ ತಮಿಳುನಾಡು ಸರ್ಕಾರಕ್ಕೆ ಈ ಹೇಳಿಕೆ ಮೂಲಕ ಸಿದ್ದರಾಮಯ್ಯ...