ರಾಜ್ಯಕಾವೇರಿ ಜಲ ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ ಶಿವಕುಮಾರ್; ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರಿಗೆ ಆಹ್ವಾನ!
ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.