ದೇಶಮಾನನಷ್ಟ ಪ್ರಕರಣ, ಸಂಜಯ್ ನಿರುಪಮ್ಗೆ ಬೇಷರತ್ ಕ್ಷಮೆಯಾಚಿಸಿದ ಮಾಜಿ ಸಿಎಜಿ ವಿನೋದ್ ರಾಯ್
ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮಾಜಿ ಸಿಎಜಿ ವಿನೋದ್ ರಾಯ್ ಗುರುವಾರ ಕ್ಷಮೆಯಾಚಿಸಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.