ದೇಶರಾಜ್ಯಸಭಾ ಸದಸ್ಯರಾಗಿ ಮಾಜಿ ಸಿಜೆಐ ರಂಜನ್ ಗೊಗೊಯಿ ಪ್ರಮಾಣ ವಚನ, ಕಲಾಪದಿಂದ ಹೊರ ನಡೆದ ಕಾಂಗ್ರೆಸ್
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಗುರುವಾರ (ಮಾರ್ಚ್ ೧೯) ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದರು.