ದೇಶವಿಶ್ವ ಆರೋಗ್ಯ ಸಂಸ್ಥೆಯ ಕೋವ್ಯಾಕ್ಸ್ ಅಡಿಯಲ್ಲಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ತನ್ನ ಮಹತ್ವಾಕಾಂಕ್ಷಿ 'ಕೋವ್ಯಾಕ್ಸ್' ಲಸಿಕೆ ಅಭಿಯಾನದ ಅಡಿ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನವಾಗಿ ನೀಡಲಿದೆ.