ದೆಹಲಿಯ ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಡೆಲ್, ಮುಸ್ಕಾನ್ ಅವರನ್ನು ಕೊಲೆ ಮಾಡಲಾಗಿದೆ.