ಮಾಡೆಲ್ ಹೌಸ್

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ಬಂಧನ; ರೀಲ್ಸ್ಗಾಗಿ ಕೃತ್ಯ?
ಜಿ ಸ್ಕ್ವೆಯರ್ ಸೈಟ್ ಇಂಜಿಯರ್ ರಿಜ್ವಾನ್ ಮತ್ತು ಮಾಡೆಲ್ ಹೌಸ್ ಮತ್ತು ಲೇಔಟ್ ಸೂಪರ್ ವೈಸರ್ ಇಮ್ರಾನ್ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ

ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ; 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ; Video
ಲೇಔಟ್ನಲ್ಲಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು.

