ರಾಜ್ಯ74ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣಿಕ್ ಷಾ ಪರೇಡ್ನಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ, ಜನತೆಗೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್ನಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೇರವೇರಿಸಲಿದ್ದಾರೆ.