ಮಾತಾಡ್ ಮಾತಾಡ್ ಕನ್ನಡ

ಕನ್ನಡಿಗರು ಕನ್ನಡ ಸಂಸ್ಕೃತಿಯನ್ನು ಇತರರಿಗೆ ಕಲಿಸುವ ಪ್ರತಿಜ್ಞೆ ಮಾಡಬೇಕು: ಸಚಿವ ಬಿ.ಸಿ.ನಾಗೇಶ್
ನಮ್ಮ ಸಂಸ್ಕೃತಿ ಪರಂಪರೆಯನ್ನು ಎಲ್ಲ ಕನ್ನಡೇತರರಿಗೂ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.
ಲಕ್ಷ ಕಂಠಗಳ ಗಾಯನದಲ್ಲಿ ಮಿಂದೆದ್ದ ಸಂಚಾರಿ ಪೊಲೀಸರು: ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಸಾಥ್
ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದರು.

