ದೇಶಮಾತುಕತೆ ಬಿಟ್ಟರೆ ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಗೆ ಬೇರೆ ಪರಿಹಾರವಿಲ್ಲ: ಫರೂಖ್ ಅಬ್ದುಲ್ಲಾ
ಉಭಯ ರಾಷ್ಟ್ರಗಳು ಕುಳಿತು ಮಾತನಾಡಿದರೆ ಮಾತ್ರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಗಳು ಪರಿಹಾರಗೊಳ್ಳುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ...