ಮಾತೃ ಇಲಾಖೆ

ಅರಣ್ಯಾಧಿಕಾರಿಯನ್ನು ಮಾತೃ ಇಲಾಖೆಗೆ ಕಳುಹಿಸಲು ತುಷಾರ್ ಗಿರಿನಾಥ್ ಸೂಚನೆ
ಯಲಹಂಕ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್ ಕೃಷ್ಣ ಅವರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶುಕ್ರವಾರ ಆದೇಶಿಸಿದ್ದಾರೆ.

ಎರವಲು ಹಿರಿಯ ಅಧಿಕಾರಿಗಳು ಮರಳಿ ಮಾತೃ ಇಲಾಖೆಗೆ ಬನ್ನಿ: ಸಹಕಾರ ಸಚಿವ ಸೋಮಶೇಖರ್
ವಿವಿಧ ಇಲಾಖೆಗಳಲ್ಲಿ ಎರವಲು ಸೇವೆಯಮೇಲೆ ಕೆಲಸ ಮಾಡುತ್ತಿರುವವರು ಮಾತೃ ಇಲಾಖೆಗೆ ಹಿಂದಿರುಗಲು ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

