ರಾಜ್ಯಮಂಗಳೂರು: ಮಾತೃ ವಂದನಾ ಫಲಾನುಭವಿಗಳನ್ನು ಟಾರ್ಗೆಟ್ ಮಾಡಿದ ಸೈಬರ್ ವಂಚಕರು; 'ಪೋಷಣ್ ಟ್ರ್ಯಾಕರ್' ಮಾಹಿತಿ ದುರ್ಬಳಕೆ
ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಎರಡನೇ ಮಗು ಹೆಣ್ಣು ಮಗುವಾಗಿದ್ದರೆ, ಜೀವಂತವಾಗಿರುವ ಮೊದಲ ಎರಡು ಮಕ್ಕಳಿಗೂ ಈ ಪ್ರಯೋಜನ ದೊರೆಯಲಿದೆ.