ಬಾಲಿವುಡ್ಶೀರ್ಷಿಕೆ ಬದಲಿಸಿದರೂ ಸಲ್ಮಾನ್ ಖಾನ್ ನಟನೆಯ 'ಮಾತೃಭೂಮಿ' ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!
'ಮಾತೃಭೂಮಿ' ಚಿತ್ರವನ್ನು ಅಪೂರ್ವ ಲಖಿಯಾ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಲ್ಮಾನ್ ಖಾನ್ ಇದನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಚಿತ್ರಾಂಗದಾ ಸಿಂಗ್ ಕೂಡ ನಟಿಸಿದ್ದಾರೆ.