ರಾಜ್ಯಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು: ಪರಿಷತ್ ನಲ್ಲಿ ಪರಮೇಶ್ವರ್ ಮಾಹಿತಿ
ಗೃಹ ಇಲಾಖೆಯು ಈ ಕೆಲಸಕ್ಕೆ ಸುಮಾರು 56 "ದಕ್ಷ" ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಡಾ. ಪರಮೇಶ್ವರ ಹೇಳಿದರು. ಮಾದಕ ದ್ರವ್ಯ ಮಾರಾಟಗಾರರನ್ನು ಬೆಂಬಲಿಸುತ್ತಿರುವ ಪೊಲೀಸ್ ಸಿಬ್ಬಂದಿ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.