ದೇಶಜಮ್ಮು-ಕಾಶ್ಮೀರ: ಬಿಎಸ್ಎಫ್ ಗುಂಡೇಟಿಗೆ ಮಾದಕ ವಸ್ತು ಕಳ್ಳಸಾಗಣೆದಾರ ಬಲಿ; 135 ಕೋಟಿ ರೂ. ಬೆಲೆಯ ಹೆರಾಯಿನ್ ವಶ!
ಜಮ್ಮು ಮತ್ತು ಕಾಶ್ಮೀರದ ಸಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.