ರಾಜ್ಯಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ ಬೆರೆಸಿದ ಚಾಕೊಲೇಟ್ ಮಾರಾಟ, ಇಬ್ಬರ ಬಂಧನ
ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಬೆರೆಸಿದ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.