ದೇಶಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುದಾಣದ ಮೇಲೆ ದಾಳಿ, ಜೆಇಎಂ ಉಗ್ರ ಸಂಘಟನೆಗೆ ಸೇರಿದ 6 ಶಂಕಿತರ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮಾದಕ ವಸ್ತು ಭಯೋತ್ಪಾದನೆ ಅಡಗುದಾಣದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ 6 ಶಂಕಿತ ಉಗ್ರರನ್ನು ಬಂಧಿಸಲಾಗಿದೆ.