ದೇಶ2029ರ ವೇಳೆಗೆ ಮಾದಕವಸ್ತು ಮುಕ್ತ ಭಾರತ ಮಾಡುವುದು ಮೋದಿ ಸರ್ಕಾರದ ಕಾರ್ಯಯೋಜನೆ: ಅಮಿತ್ ಶಾ; Video
ನಕ್ಸಲಿಸಂ ಮತ್ತು ಭಯೋತ್ಪಾದನೆಯಂತಹ ಸಮಸ್ಯೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳಂತೆಯೇ, ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ದೇಶವನ್ನು ಮಾದಕವಸ್ತು ಮುಕ್ತಗೊಳಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.