ಮಾದಕದ್ರವ್ಯ

ಅಮೃತಸರ: ಪಾಕ್ ಡ್ರೋನ್‌ನಿಂದ ಬೀಳಿಸಿದ 5 ಕೆಜಿ ತೂಕದ ಹೆರಾಯಿನ್ ವಶಪಡಿಸಿಕೊಂಡ ಬಿಎಸ್‌ಎಫ್
ಪಂಜಾಬ್‌ನ ಅಮೃತಸರ ಸೆಕ್ಟರ್‌ನಲ್ಲಿರುವ ರಾಯ್ ಗ್ರಾಮದ ಬಳಿಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್‌ನಿಂದ ಬೀಳಿಸಿದ 5 ಕೆಜಿಗೂ ಹೆಚ್ಚು ತೂಕದ ಮಾದಕ ದ್ರವ್ಯವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶುಕ್ರವಾರ ವಶಪಡಿಸಿಕೊಂಡಿದೆ.

ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಶುಕ್ರವಾರ ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತ ಪ್ರಕರಣ: ಗೀತಾ ವಿಷ್ಣು ಮಾದಕದ್ರವ್ಯ ಸೇವನೆ ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಬಹಿರಂಗ
2017ರಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ಸಿಸಿಬಿ ಪೋಲೀಸರು ರಾಜಕಾರಣಿ, ಉದ್ಯಮಿ ದಿ. ಡಿಕೆ ಆದಿಕೇಶವಲು ಅವರ ಮೊಮ್ಮಗ ಗೀತಾ ವಿಷ್ಣು ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ....

ಡ್ರಗ್ಸ್ ಜೊತೆ ರಾಹುಲ್ ಗಾಂಧಿ ಅಮೇರಿಕಾದಲ್ಲಿ ಸಿಕ್ಕಿಬಿದ್ದಿದ್ದರು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 2001 ರಲ್ಲಿ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಧಿಕಾರಿಗಳ ಕೈಯ್ಯಲ್ಲಿ ಸಿಕ್ಕಿಬಿದ್ದಿದ್ದರು...

