ದೇಶಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್ಎಫ್; ಮಾದಕ ದ್ರವ್ಯ ವಶ
ಅಮೃತಸರದ ಧನೋ ಕಲಾನ್ನಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಮತ್ತು ಮಾದಕ ದ್ರವ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ.