ದೇಶಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆ.ಜಿ ಮಾದಕವಸ್ತು ವಶ: ಐವರು ವಿದೇಶಿಗರ ಬಂಧನ
ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇರಾನ್ ದೋಣಿಯಲ್ಲಿದ್ದ ಐವರು ವಿದೇಶಿಗರನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಬುಧವಾರ ತಿಳಿಸಿದೆ.