ದೇಶಮಾದಕ ವ್ಯಸನಿಗಳನ್ನು ಕ್ರಿಮಿನಲ್'ಗಳೆಂದು ಅಲ್ಲ, ಸಂತ್ರಸ್ತರೆಂದು ಪರಿಗಣಿಸಲಾಗುತ್ತದೆ: ಸಿಎಂ ಕೆಸಿಆರ್
ಡ್ರಗ್ಸ್ ಮಾಫಿಯಾದಲ್ಲಿ ಟಾಲಿವುಡ್ ನಟ-ನಟಿ ಹಾಗೂ ನಿರ್ದೇಶಕರ ಹೆಸರುಗಳು ಕೇಳಿಬಂದಿದ್ದು, ಇದೀಗ ಭಾರೀ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ, ಮಾದಕ ವ್ಯಸನಿಗಳನ್ನು ಕ್ರಿಮಿನಲ್'ಗಳೆಂದು ಅಲ್ಲದೇ ಸಂತ್ರಸ್ತರೆಂದು ಪರಿಗಣಿಸಲಾಗುತ್ತದೆ...