ರಾಜ್ಯಎಕ್ಸ್ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭಿಸಿರುವ ಎಕ್ಸ್ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿ ನಗರದ 20 ಕಡೆಗಳಲ್ಲಿ ಇದೆ ಮಾದರಿಯ ಕ್ಲಿನಿಕ್ ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು