ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗುವಂತೆ ಮಾದರಿ ಬಾಡಿಗೆ ಕಾಯ್ದೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ.