ರಾಜ್ಯ6 ಬೋಗಿ, ಅತ್ಯಾಧುನಿಕ UTO ವ್ಯವಸ್ಥೆ; ಹಳದಿ ಮಾರ್ಗದ ಮೊದಲ ಚಾಲಕ ರಹಿತ ರೈಲಿನ ಕುರಿತ ಸಂಕ್ಷಿಪ್ತ ವಿವರ
ನಮ್ಮ ಮೆಟ್ರೋದ ಮುಂದುವರಿದ ಭಾಗವಾಗಿ ಬಿಎಂಆರ್ ಸಿಎಲ್ ಇದೀಗ ನಗರದಲ್ಲಿ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ ಪರಿಚಯಿಸುತ್ತಿದ್ದು, ಈಗಾಗಲೇ ಚೀನಾದಿಂದ ಮೊದಲ ಚಾಲಕರಹಿತ ರೈಲು ನಗರಕ್ಕೆ ಆಗಮಿಸಿದೆ.