ರಾಜಕೀಯಒಳ ಮೀಸಲಾತಿ ಜಾರಿಗೆ ಸಂಪುಟ ನಿರ್ಧಾರ: ಉಪ ಚುನಾವಣೆ ಮೇಲೆ ಪರಿಣಾಮ?
ಪ್ರತಿಯೊಂದು ಕ್ಷೇತ್ರಗಳಲ್ಲಿ ಸರಾಸರಿ 30,000-35,000 ಪರಿಶಿಷ್ಟ ಜಾತಿ ಮತದಾರರಿದ್ದಾರೆ. ಚನ್ನಪಟ್ಟಣದಲ್ಲಿ ಎಸ್ಸಿ (ಬಲ) ಮತದಾರರು ಪ್ರಾಬಲ್ಯ ಹೊಂದಿದ್ದರೆ, ಸಂಡೂರು ಮತ್ತು ಶಿಗ್ಗಾಂವಿಯಲ್ಲಿ ಹೆಚ್ಚಿನ ಸಂಖ್ಯೆಯ ಎಸ್ಸಿ (ಎಡ) ಮತದಾರರಿದ್ದಾರೆ.