ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಮಾಧವ್ ಆಪ್ಟೆ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.