ವಾಣಿಜ್ಯಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ಪ್ರಮುಖ ಫಿನ್ಟೆಕ್ ಪ್ಲಾಟ್ಫಾರ್ಮ್ ಭಾರತ್ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.