ರಾಜ್ಯಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಬಂಧ: ಎಚ್.ಡಿ. ಕುಮಾರಸ್ವಾಮಿ ಆಕ್ರೋಶ, ಸ್ಪೀಕರ್ ಕಾಗೇರಿ ಸಂಧಾನ
ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಭಂಧ ಹೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತೀವ್ರ ಕಿಡಿಕಾರಿದ್ದಾರೆ.