ದೇಶಮಾಧ್ಯಮಗಳಿಗೆ ನ್ಯಾಯಾಲಯದ ವಿಚಾರಣೆಯನ್ನು ವರದಿ ಮಾಡುವ ಹಕ್ಕಿದೆ: ಮದ್ರಾಸ್ ಹೈಕೋರ್ಟ್ ಹೇಳಿಕೆ ತಳ್ಳಿ ಹಾಕಲು 'ಸುಪ್ರೀಂ' ನಕಾರ
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣಕ್ಕೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಟೀಕೆಗಳನ್ನು ಮಾಡಿರುವ ಮದ್ರಾಸ್ ಹೈಕೋರ್ಟ್ ವಾದಗಳನ್ನು ತಳ್ಳಿ ಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.