ದೇಶಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್, ಪತ್ರಕರ್ತನ ವಿರುದ್ಧದ ಕೇಸ್ ಮುಚ್ಚಿಹಾಕಿದ ಪೊಲೀಸರು
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಪತ್ರಕರ್ತನ ವಿರುದ್ಧದ ಕೇಸ್ ನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲ ಎಂದು ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.