ರಾಜ್ಯನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ
ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.