ರಾಜ್ಯಸಿಎಂ ಬದಲಾವಣೆ ಚರ್ಚೆ: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಸಂವಹನ ತಪ್ಪಿಸಿಕೊಂಡ ಸಿದ್ದರಾಮಯ್ಯ!
ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಿಂದಲೂ (2013-18) ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುವ ಪದ್ಧತಿಯನ್ನು ಸಿದ್ದರಾಮಯ್ಯ ಅನುಸರಿಸುತ್ತಿದ್ದರು.