ಮಾಧ್ಯಮ ಸ್ವಾತಂತ್ರ್ಯ

Lack Of Knowledge: ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!
ಪ್ರಧಾನಿ ನರೇಂದ್ರ ಮೋದಿಯ ನೆದರ್ಲ್ಯಾಂಡ್ಸ್ ಭೇಟಿ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು, ದೇಶದ ಬಗ್ಗೆ ಸರಿಯಾಗಿ ತಿಳಿಯದೆ ಈ ರೀತಿಯ ಹೇಳಿಕೆ ನೀಡಲಾಗಿದೆ. ಭಾರತದ ನಾಗರಿಕತೆ ಮತ್ತು ಬಹುತ್ವ ಆಳವಾದದ್ದು ಎಂದರು.

'ಮಾಧ್ಯಮ ಸ್ವಾತಂತ್ರ್ಯ' ಜಾಗತಿಕ ಪಟ್ಟಿ; ಭಾರತಕ್ಕೆ ೧೩೩ನೇ ಸ್ಥಾನ!
ಅಂತರಾಷ್ಟ್ರೀಯ ಕಣ್ಗಾವಲು ಸಂಸ್ಥೆಯೊಂದು ಇತ್ತೀಚಿಗೆ ಬಿಡುಗಡೆ ಮಾಡಿರುವ ಮಾಧ್ಯಮ ಅಭಿವ್ಯಕ್ತಿ ಸ್ವಾತಂತ್ರ್ಯ ೧೮೦ ದೇಶಗಳ ಪಟ್ಟಿಯಲ್ಲಿ ೧೩೩ನೇ ಸ್ಥಾನ ಪಡೆದಿರುವ ಭಾರತ ಪಾತಾಳದಲ್ಲಿದ್ದು,

