ರಾಜ್ಯಮಾಧ್ಯಮಗಳಲ್ಲಿ ದಯವಿಟ್ಟು ಅವರ ಬಗ್ಗೆ ನಕಾರಾತ್ಮಕ ಪ್ರಚಾರ ಮಾಡಬೇಡಿ: ಪ್ರಜ್ವಲ್ ಪರ ವಕೀಲರ ಮನವಿ
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಹಂತದಲ್ಲಿದ್ದು ಯಾವುದೇ ರೀತಿಯಲ್ಲಿ ನಕಾರಾತ್ಮಕ ಪ್ರಚಾರ ಮಾಡಬೇಡಿ ಎಂದು ಅವರ ಪರ ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.