ದೇಶಅಮಿತ್ ಶಾ ವಿರುದ್ಧ ಟೀಕೆ: ರಾಹುಲ್ ಗಾಂಧಿ ವಿರುದ್ಧದ ಮಾನ ಹಾನಿ ಪ್ರಕರಣದ ವಿಚಾರಣೆ ಜೂ. 26ಕ್ಕೆ ಮುಂದೂಡಿಕೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಜೂನ್ 26ಕ್ಕೆ ಮುಂದೂಡಿದೆ.