ರಾಜ್ಯಮಾನವ ಕಳ್ಳ ಸಾಗಣೆ ಪ್ರಕರಣ: 13 ಬಾಂಗ್ಲಾದೇಶಿಗರ ವಿರುದ್ಧ ಎನ್ ಐಎ ಚಾರ್ಜ್ ಶೀಟ್ ದಾಖಲು
ಅಕ್ರಮವಾಗಿ ಭಾರತದೊಳಗೆ ನುಸುಳಿದ ನಂತರ ನೆರೆಯ ರಾಷ್ಟ್ರದಿಂದ ಮಹಿಳೆಯರು ಮತ್ತು ಮಕ್ಕಳನ್ನು ಕಳ್ಳ ಸಾಗಣೆಯಲ್ಲಿ ತೊಡಗಿದ್ದ 13 ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಎನ್ ಐಎ ಸೋಮವಾರ ಇಲ್ಲಿನ ವಿಶೇಷ ನ್ಯಾಯಾಲಯವೊಂದರಲ್ಲಿ ಚಾರ್ಜ್ ಶೀಟ್ ದಾಖಲಿಸಿದೆ.