ಮಾನವ ಕಳ್ಳಸಾಗಣೆ ಪ್ರಕರಣ

'ಸ್ಯಾಂಟ್ರೋ ರವಿ' ವಿಚಾರಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು: ಮೈಸೂರು ಪೊಲೀಸರು
ಮಾನವ ಕಳ್ಳಸಾಗಣೆಯಲ್ಲಿ ಕಿಂಗ್ಪಿನ್ ಮತ್ತು ರಾಜಕಾರಣಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ 'ಸ್ಯಾಂಟ್ರೋ' ರವಿಯನ್ನು ಮೈಸೂರಿಗೆ ಕರೆತರಲಾಗಿದ್ದು, ಪ್ರಕ್ರಿಯೆಗಳು ಮತ್ತು ಪ್ರಾಥಮಿಕ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

2003 ಮಾನವ ಕಳ್ಳಸಾಗಣೆ ಪ್ರಕರಣ: ಪಂಜಾಬಿ ಗಾಯಕ ದಲೇರ್ ಮೆಹೆಂದಿಗೆ ಎರಡು ವರ್ಷ ಜೈಲು
2003 ರ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಪಂಜಾಬಿ ಗಾಯಕ ದಲೇರ್ ಮೆಹೆಂದಿ ಅವರಿಗೆ ಪಟಿಯಾಲಾ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ.

