ರಾಜ್ಯಬೆಂಗಳೂರು: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರು ಬಾಂಗ್ಲಾದೇಶಿಯರನ್ನು ಬಂಧಿಸಿದ ಎನ್ಐಎ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಾಂಗ್ಲಾದೇಶದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.