ದೇಶಮಾನವ ಗುರಾಣಿ ಪ್ರಕರಣ: ಸಂತ್ರಸ್ತನಿಗೆ 10 ಲಕ್ಷ ಪರಿಹಾರ ನೀಡುವಂತೆ ಮಾನವ ಹಕ್ಕು ಆಯೋಗ ಆದೇಶ!
ಕಲ್ಲು ತೂರಾಟಗಾರರ ಹಣಿಯಲು ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ ಪ್ರಕರಣ ಸಂಬಂಧ ಸಂತ್ರಸ್ತ ವ್ಯಕ್ತಿಗೆ 10 ಲಕ್ಷ ಪರಿಹಾರ ನೀಡಬೇಕು ಎಂದು ಕಾಶ್ಮೀರ ಮಾನವ ಹಕ್ಕು ಆಯೋಗದ ಸಮಿತಿ ತೀರ್ಪು ನೀಡಿದೆ.